ಮತ್ತಾಯನು 21:40

ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 21

38ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.

39ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.

40ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.

41ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.

42ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?

ಮತ್ತಾಯನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी