ಹೋಶೇ 11:12

ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.

ಸಂದರ್ಭದೊಂದಿಗೆ ಓದಿ · ಹೋಶೇ 11

10ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;

11ಐಗುಪ್ತದ ಪಕ್ಷಿಯ ಹಾಗೆ ಮತ್ತು ಅಶ್ಯೂರ್ಯರ ದೇಶದ ಪಾರಿವಾಳದ ಹಾಗೆ ಅವರು ನಡುಗುವರು. ನಾನು ಅವರನ್ನು ಅವರ ಮನೆತನಗಳಲ್ಲಿ ಇಡುವೆನು ಎಂದು ಕರ್ತನು ಹೇಳುತ್ತಾನೆ.

12ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.

ಹೋಶೇ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी