ಕಲ್ಲುಗಳನ್ನು ಎಸೆಯುವದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸು ವದಕ್ಕೆ ಒಂದು ಸಮಯ; ಅಪ್ಪಿಕೊಳ್ಳುವದಕ್ಕೆ ಒಂದು ಸಮಯ, ಅಪ್ಪಿಕೊಳ್ಳುವದರಿಂದ ನಿಗ್ರಹಿಸುವ ಸಮ ಯ;
3ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ;
4ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
5ಕಲ್ಲುಗಳನ್ನು ಎಸೆಯುವದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸು ವದಕ್ಕೆ ಒಂದು ಸಮಯ; ಅಪ್ಪಿಕೊಳ್ಳುವದಕ್ಕೆ ಒಂದು ಸಮಯ, ಅಪ್ಪಿಕೊಳ್ಳುವದರಿಂದ ನಿಗ್ರಹಿಸುವ ಸಮ ಯ;
6ಗಳಿಸುವದಕ್ಕೆ ಒಂದು ಸಮಯ, ಕಳೆಯುವದಕ್ಕೆ ಒಂದು ಸಮಯ ಕಾಪಾಡುವದಕ್ಕೆ ಒಂದು ಸಮಯ, ಬಿಸಾಡುವದಕ್ಕೆ ಒಂದು ಸಮಯ;
7ಹರಿಯುವದಕ್ಕೆ ಒಂದು ಸಮಯ, ಹೊಲಿಯುವದಕ್ಕೆ ಒಂದು ಸಮಯ ಸುಮ್ಮನೆ ಇರುವದಕ್ಕೆ ಒಂದು ಸಮಯ, ಮಾತಾಡು ವದಕ್ಕೆ ಒಂದು ಸಮಯ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ