ಕೊಲೊಸ್ಸೆಯವರಿಗೆ 4:8

ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 4

6ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.

7ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.

8ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ

9ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.

10ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ.

ಕೊಲೊಸ್ಸೆಯವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी