ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
19ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
21ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ