ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
3ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
4ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
5ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ