ನೆಹೆಮಿಯ 3:5

ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ.

ಸಂದರ್ಭದೊಂದಿಗೆ ಓದಿ · ನೆಹೆಮಿಯ 3

3ಆದರೆ ವಿಾನಿನ ಬಾಗಲನ್ನು ಹಸ್ಸೆನಾಹನ ಮಕ್ಕಳು ಕಟ್ಟಿದರು; ಇವರು ಅದರ ತೊಲೆಗಳನ್ನು ಹೊಂದಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದರು.

4ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು.

5ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ.

6ಇದಲ್ಲದೆ ಪಾಸೇಹನ ಮಗನಾದ ಯೋಯಾ ದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ ಹಳೇ ಬಾಗಲನ್ನು ಭದ್ರಪಡಿಸಿದರು; ಅವರು ಅದರ ತೊಲೆಗಳನ್ನು ಹೊಂದಿಸಿ ಕದಗಳನ್ನೂ ಜೋಡಣೆ ಗಳನ್ನೂ ಅದರ ಅಗುಳಿಗಳನ್ನೂ ನಿಲ್ಲಿಸಿದರು.

7ಇವರ ತರುವಾಯ ಗಿಬ್ಯೋನು ಮಿಚ್ಛೆ ಎಂಬ ಊರುಗಳ ಮನುಷ್ಯರಾದ ಗಿಬ್ಯೋನಿಯನಾದ ಮೆಲೆಟ್ಯನೂ ಮೇರೋನೋತಿನವನಾದ ಯಾದೋನನೂ ನದಿಯ ಈಚೆಯಲ್ಲಿರುವ ಅಧಿಪತಿಯ ಪೀಠದ ವರೆಗೂ ಭದ್ರ ಪಡಿಸಿದರು.

ನೆಹೆಮಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी