೨ ಪೂರ್ವಕಾಲವೃತ್ತಾಂತ 13:7

ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 13

5ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ?

6ಆದರೆ ದಾವೀದನ ಮಗನಾದ ಸೊಲೊ ಮೋನನ ಸೇವಕನಾಗಿದ್ದ ನೆಬಾಟನ ಮಗನಾದ ಯಾರೋಬ್ಬಾಮನು ಎದ್ದು ತನ್ನ ಯಜಮಾನನ ಮೇ ತಿರುಗಿಬಿದ್ದಿದ್ದಾನೆ.

7ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.

8ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.

9ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.

೨ ಪೂರ್ವಕಾಲವೃತ್ತಾಂತ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी