ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
44ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
45ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
46ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ