ಅವರು ಒಂದು ಎಳೇ ಹೋರಿಯನ್ನು ಅದರೊಂದಿಗೆ ಆಹಾರ ಸಮರ್ಪಣೆಯನ್ನು ಅಂದರೆ ಎಣ್ಣೇ ಬೆರೆಸಿದ ನಯ ವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ಪಾಪದ ಬಲಿ ಗಾಗಿ ಮತ್ತೊಂದು ಎಳೇ ಹೋರಿಯನ್ನೂ ನೀನು ತೆಗೆದುಕೋ.
6ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡು ಅವರನ್ನು ಶುದ್ಧ ಮಾಡು.
8ಅವರು ಒಂದು ಎಳೇ ಹೋರಿಯನ್ನು ಅದರೊಂದಿಗೆ ಆಹಾರ ಸಮರ್ಪಣೆಯನ್ನು ಅಂದರೆ ಎಣ್ಣೇ ಬೆರೆಸಿದ ನಯ ವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ಪಾಪದ ಬಲಿ ಗಾಗಿ ಮತ್ತೊಂದು ಎಳೇ ಹೋರಿಯನ್ನೂ ನೀನು ತೆಗೆದುಕೋ.
9ಆಗ ನೀನು ಲೇವಿಯರನ್ನು ಸಭೆಯ ಗುಡಾರದ ಮುಂದೆ ಕರತಂದು ಇಸ್ರಾಯೇಲ್ಯರ ಸಮಸ್ತ ಸಭೆಯನ್ನು ಒಟ್ಟುಗೂಡಿಸಬೇಕು.
10ನೀನು ಲೇವಿ ಯರನ್ನು ಕರ್ತನ ಎದುರಿನಲ್ಲಿ ಕರತರಬೇಕು. ಆಗ ಇಸ್ರಾಯೇಲ್ ಮಕ್ಕಳು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ