ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
27ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
28ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.
29ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ