೨ ಸಮುವೇಲನು 19:43

ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 19

41ಇಗೋ, ಇಸ್ರಾಯೇಲ್‌ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.

42ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್‌ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಈ ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.

43ಆದರೆ ಇಸ್ರಾ ಯೇಲ್‌ ಜನರು ಯೆಹೂದ ಜನರಿಗೆ ಪ್ರತ್ಯುತ್ತರ ವಾಗಿ--ಅರಸನಲ್ಲಿ ನಮಗೆ ಹತ್ತು ಪಾಲುಂಟು; ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರಿಗಿ ಕರಕೊಂಡು ಬರುವದರ ವಿಷಯದಲ್ಲಿ ಮೊದಲು ಮಾತನಾಡಿ ದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಯಾಕೆ ಅಲ್ಪವಾಗಿ ಎಣಿಸಿದಿರಿ ಅಂದರು. ಆದರೆ ಇಸ್ರಾಯೇಲ್‌ ಜನರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.

೨ ಸಮುವೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी