ಯೆಹೋಶುವ 15:63

ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆಹೋಶುವ 15

61ಅರಣ್ಯದಲ್ಲಿರುವ ಬೇತ್‌ಅರಾಬಾ, ಮಿದ್ದೀನ್‌, ಸೆಕಾಕಾ,

62ನಿಬ್ಷಾನ್‌, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು.

63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.

ಯೆಹೋಶುವ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी