ಆಗ ಅವರು ಒಲೆಯ ಬೂದಿಯನ್ನು ತೆಗೆದು ಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಅದು ಮನುಷ್ಯ ರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗು ವಂಥ ಬೊಕ್ಕೆಗಳಾದವು.
10ಆಗ ಅವರು ಒಲೆಯ ಬೂದಿಯನ್ನು ತೆಗೆದು ಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಅದು ಮನುಷ್ಯ ರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗು ವಂಥ ಬೊಕ್ಕೆಗಳಾದವು.
12ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣ ಮಾಡಿ ದನು. ಕರ್ತನು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ