ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.
9ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು.
10ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.
11ಆಗ ಲೇಯಳು--ಒಂದು ಸೈನ್ಯ ಬರುತ್ತದೆ ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.
12ಲೇಯಳ ದಾಸಿಯಾದ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
13ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ