ನಾನು ಗರ್ಭಬಿಟ್ಟಾ ಗಲೇ ಆತನು ನನ್ನನ್ನು ಕೊಲ್ಲದೆ ಹೋದದ್ದರಿಂದ ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೇದಾ ಗಿತ್ತು.
15ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ!
17ನಾನು ಗರ್ಭಬಿಟ್ಟಾ ಗಲೇ ಆತನು ನನ್ನನ್ನು ಕೊಲ್ಲದೆ ಹೋದದ್ದರಿಂದ ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೇದಾ ಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ