ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.
17ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.
19ಯೆಹೋವಾಷನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತ ಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ