ಅಪೊಸ್ತಲರ ಕೃತ್ಯಗಳು 21:9

ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 21

7ತೂರಿನಿಂದ ಪ್ರಯಾಣವನ್ನು ಮುಗಿಸಿದ ಮೇಲೆ ಪ್ತೊಲೆಮಾಯಕ್ಕೆ ಬಂದು ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದೆವು.

8ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.

9ಇವನಿ ಪ್ರವಾದಿ ಸುತ್ತಿದ್ದ ಕನ್ಯೆಯರಾದ ನಾಲ್ಕು ಮಂದಿ ಕುಮಾರ್ತೆಯರು ಇದ್ದರು.

10ನಾವು ಅಲ್ಲಿ ಆನೇಕ ದಿವಸಗಳು ಇದ್ದ ತರುವಾಯ ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ಅಲ್ಲಿಗೆ ಬಂದನು.

11ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ

ಅಪೊಸ್ತಲರ ಕೃತ್ಯಗಳು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी