ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
33ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
34ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.
35ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ