೧ ತಿಮೊಥೆಯನಿಗೆ 1:10

ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 1

8ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು.

9ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ

10ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.

11ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.

12ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.

೧ ತಿಮೊಥೆಯನಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी