ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.
12ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.
13ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.
14ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ