ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.
39ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು.
40ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು.
41ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.
42ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ