೧ ಅರಸುಗಳು 16:33

ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 16

31ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.

32ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು,

33ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.

34ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.

೧ ಅರಸುಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी