ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
39ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
40ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು.
41ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ