ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
1ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
3ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ