ಯಾಕೋಬನು ಪದ್ದನ್ ಅರಾಮಿನಿಂದ ಬಂದು ಕಾನಾನ್ ದೇಶದ ಶೆಕೆಮಿನಲ್ಲಿರುವ ಸಾಲೆಮ್ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
16ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು.
18ಯಾಕೋಬನು ಪದ್ದನ್ ಅರಾಮಿನಿಂದ ಬಂದು ಕಾನಾನ್ ದೇಶದ ಶೆಕೆಮಿನಲ್ಲಿರುವ ಸಾಲೆಮ್ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
20ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ