ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
5ಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು. ಇದು ಅತಿಕ್ರಮದ ಬಲಿಯಾಗಿದೆ.
6ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.
7ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
8ಒಬ್ಬನ ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ