ದೈನಂದಿನ ಮನ್ನಾ

ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು.

೨ ಅರಸುಗಳು 18:8