ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ
40ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
41ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.
42ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ
44ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ