ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
14ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
15ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
16ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
17ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
18ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ