ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು.
1ಓ ನನ್ನ ಜನರೇ, ನನ್ನ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳಿಗೆ ನಿಮ್ಮ ಕಿವಿಗಳನ್ನು ಬೊಗ್ಗಿಸಿರಿ.
2ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
3ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು.
5ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ