ಇಬ್ರಿಯರಿಗೆ 12:12

ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 12

10ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.

11ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.

12ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.

13ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.

14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.

ಇಬ್ರಿಯರಿಗೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी