ವಿಮೋಚನಕಾಂಡ 38:7

ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಆ ಕೋಲುಗಳನ್ನು ಸಿಕ್ಕಿಸಿದನು; ಅವನು ಆ ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 38

5ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು.

6ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು.

7ಬಲಿಪೀಠವನ್ನು ಹೊರುವದಕ್ಕೆ ಅದರ ಬದಿಯಲ್ಲಿ ಮಾಡಿದ ಉಂಗುರ ಗಳಲ್ಲಿ ಆ ಕೋಲುಗಳನ್ನು ಸಿಕ್ಕಿಸಿದನು; ಅವನು ಆ ಬಲಿಪೀಠವನ್ನು ಹಲಗೆಗಳಿಂದ ಪೊಳ್ಳಾಗಿ ಮಾಡಿದನು.

8ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.

9ಅವನು ಅಂಗಳವನ್ನು ಮಾಡಿದನು: ಅಂಗಳದ ದಕ್ಷಿಣ ದಿಕ್ಕಿನ ಭಾಗದಲ್ಲಿದ್ದ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು. ಅವು ನೂರು ಮೊಳ ಉದ್ದವಾಗಿದ್ದವು.

ವಿಮೋಚನಕಾಂಡ 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी