ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
37ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
39ಆಗ ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ--ಶಾಂತವಾಗಿ ಮೌನವಾಗಿರು ಎಂದು ಹೇಳಿದನು. ಆಗ ಗಾಳಿಯು ನಿಂತು ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
40ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ