ಯೆಹೂದ ಮನುಷ್ಯರು ಅವರಿಗೆ--ನೀವು ನಮಗೆ ವಿರೋಧವಾಗಿ ಬಂದದ್ದೇನು ಅಂದರು. ಫಿಲಿಷ್ಟಿಯರು--ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವದಕ್ಕೆ ಅವನನ್ನು ಹಿಡಿದು ಕಟ್ಟುವದಕ್ಕೆ ಬಂದೆವು ಅಂದರು.
8ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್ ಬಂಡೆಯ ಮೇಲೆ ವಾಸವಾಗಿದ್ದನು.
9ಫಿಲಿಷ್ಟಿಯರು ಹೊರಟು ಹೋಗಿ ಯೆಹೂದದ ಲೆಹೀಯಲ್ಲಿ ವ್ಯಾಪಿಸಿ ಪಾಳೆಯ ಮಾಡಿಕೊಂಡರು.
10ಯೆಹೂದ ಮನುಷ್ಯರು ಅವರಿಗೆ--ನೀವು ನಮಗೆ ವಿರೋಧವಾಗಿ ಬಂದದ್ದೇನು ಅಂದರು. ಫಿಲಿಷ್ಟಿಯರು--ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವದಕ್ಕೆ ಅವನನ್ನು ಹಿಡಿದು ಕಟ್ಟುವದಕ್ಕೆ ಬಂದೆವು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ