ಧರ್ಮೋಪದೇಶಕಾಂಡ 28:8

ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 28

6ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.

7ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.

8ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.

9ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.

10ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು;

ಧರ್ಮೋಪದೇಶಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी