ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
4ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
5ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.
6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
7ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ