ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
6ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.
7ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ