ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.
24ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ?
25ಹುಲ್ಲು ಕಾಣುತ್ತದೆ; ಹಸಿ ಹುಲ್ಲು ತನ್ನನ್ನೇ ತೋರುತ್ತದೆ, ಬೆಟ್ಟಗಳ ಸೊಪ್ಪು ಕೂಡಿಸಲ್ಪಡುತ್ತದೆ.
26ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.
27ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ