ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.
25ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.
26ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ