ಯೆಹೆಜ್ಕೇಲನು 46:5

ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 46

3ದೇಶದ ಜನರು ಸಬ್ಬತ್ತುಗಳಲ್ಲಿಯೂ, ಅಮಾವಾಸ್ಯೆ ಗಳಲ್ಲಿಯೂ ಈ ಬಾಗಲಿನ ಕದದ ಹತ್ತಿರ ಕರ್ತನ ಮುಂದೆ ಇದೇ ರೀತಿ ಆರಾಧಿಸಬೇಕು.

4ಪ್ರಧಾನರು ಕರ್ತನಿಗೆ ಸಬ್ಬತ್‌ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು.

5ಹೇಗಂದರೆ ಆಹಾರದ ಅರ್ಪಣೆಯಾಗಿ ಟಗರಿಗೆ ಒಂದು ಎಫ, ಕುರಿಮರಿಗೆ ತಕ್ಕ ಅವನ ಕೈಲಾದಂತ ಆಹಾರ ಅರ್ಪ ಣೆಯು ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅರ್ಪಿಸ ಬೇಕು;

6ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗ ವಾದ ಒಂದು ಎಳೇ ಹೋರಿ, ಆರು ಕುರಿಮರಿಗಳು, ಒಂದು ಟಗರು ಇವು ದೋಷವಿಲ್ಲದ್ದಾಗಿರಬೇಕು.

7ಅವನು ಹೋರಿಗೆ ಒಂದು ಏಫವನ್ನೂ ಟಗರಿಗೆ ಒಂದು ಏಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟು ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನನ್ನು ಅವನು ಆಹಾರದ ಅರ್ಪಣೆಗಾಗಿ ಸಿದ್ಧ ಮಾಡಬೇಕು.

ಯೆಹೆಜ್ಕೇಲನು 46 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी