ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
15ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
16ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.
18ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ