ಆಮೋಸ 4:12

ಆದದ ರಿಂದ ಓ ಇಸ್ರಾಯೇಲೇ, ನಿನಗೆ ನಾನು ಹೀಗೆ ಮಾಡುತ್ತೇನೆ; ನಾನು ನಿನಗೆ ಇದನ್ನು ಮಾಡುವದರಿಂದ ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧ ಮಾಡಿಕೊ.

ಸಂದರ್ಭದೊಂದಿಗೆ ಓದಿ · ಆಮೋಸ 4

10ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

11ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

12ಆದದ ರಿಂದ ಓ ಇಸ್ರಾಯೇಲೇ, ನಿನಗೆ ನಾನು ಹೀಗೆ ಮಾಡುತ್ತೇನೆ; ನಾನು ನಿನಗೆ ಇದನ್ನು ಮಾಡುವದರಿಂದ ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧ ಮಾಡಿಕೊ.

13ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.

ಆಮೋಸ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी