ನೆಹೆಮಿಯ 11:11

ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 11

9ಜಿಕ್ರಿಯ ಮಗನಾದ ಯೋವೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಮೇಲೆ ಎರಡನೆಯವನಾಗಿದ್ದನು.

10ಯಾಜಕರಲ್ಲಿ ಯಾರಂದರೆ--ಯೋಯಾರೀಬನ ಮಗನಾದ ಯೆದಾಯನು, ಯಾಕೀನನು.

11ಅಹೀ ಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನಾದ ಸೆರಾಯನು ದೇವರ ಆಲ ಯದ ನಾಯಕನಾಗಿದ್ದನು.

12ಮನೆಯ ಕೆಲಸವನ್ನು ನಡಿಸುವ ಅವರ ಸಹೋದರರು ಎಂಟು ನೂರ ಇಪ್ಪತ್ತೆರಡು ಮಂದಿ ಇದ್ದರು. ಮಲ್ಕೀಯನ ಮಗನಾದ ಪಷ್ಹೂರನ ಮಗನಾದ ಜೆಕರೀಯನ ಮಗನಾದ ಅಮ್ಜಿಯ ಮಗನಾದ ಪೆಲಲ್ಯನ ಮಗನಾದ ಯೆರೋ ಹಾಮನ ಮಗನಾದ ಅದಾಯನೂ.

13ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ ಇನ್ನೂರ ನಾಲ್ವತ್ತೆರಡು ಮಂದಿಯಾಗಿದ್ದರು. ಇಮ್ಮೇರನ ಮಗ ನಾದ ಮೆಷಿಲ್ಲೇಮೋತನ ಮಗನಾದ ಅಹಜೈಯ ಮಗನಾದ ಅಜರೇಲನ ಮಗನಾದ ಅಮಷ್ಷೈಯೂ.

ನೆಹೆಮಿಯ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी