ಅಪೊಸ್ತಲರ ಕೃತ್ಯಗಳು 2:19

ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 2

17ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.

18ಇದಲ್ಲದೆ ಆ ದಿನಗಳಲ್ಲಿ ನನ್ನ ಸೇವಕ ಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು; ಅವರೂ ಪ್ರವಾದಿಸು ವರು;

19ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.

20ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.

21ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.

ಅಪೊಸ್ತಲರ ಕೃತ್ಯಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी