ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು.
13ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು.
14ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ;
15ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ