ನೆಹೆಮಿಯ 3:27

ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 3

25ಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು.

26ಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು.

27ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.

28ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.

29ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು.

ನೆಹೆಮಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी