ಕೊಲೊಸ್ಸೆಯವರಿಗೆ 4:13

ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ.

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 4

11ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ.

12ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.

13ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ.

14ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.

15ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ.

ಕೊಲೊಸ್ಸೆಯವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी