ಮನುಷ್ಯನ ಪ್ರಾಣವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಕ್ಕೆ ಹೋಗುತ್ತದೆ ಎಂದೂ ಯಾವನು ತಿಳಿದಾನು?
20ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.
21ಮನುಷ್ಯನ ಪ್ರಾಣವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಕ್ಕೆ ಹೋಗುತ್ತದೆ ಎಂದೂ ಯಾವನು ತಿಳಿದಾನು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ