ಯೆಶಾಯ 28:8

ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.

ಸಂದರ್ಭದೊಂದಿಗೆ ಓದಿ · ಯೆಶಾಯ 28

6ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.

7ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.

8ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.

9ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಯಾರಿಗೆ ಬೋಧನೆಯನ್ನು ತಿಳುಕೊಳ್ಳುವ ಹಾಗೆ ಮಾಡುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ? ಎದೆ ಬಿಟ್ಟ ಮಕ್ಕಳಿಗೋ?

10ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ. ಇಲ್ಲಿ ಸ್ವಲ್ಪ.

ಯೆಶಾಯ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी